BREAKING: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

ನವದೆಹಲಿ : ದಶಕಗಳ ಕಾಲದ ಹೋರಾಟ ಮತ್ತು ಕಾನೂನು ಅಡೆತಡೆಗಳ ನಂತರ, ಕರ್ನಾಟಕದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ (Yettinahole Project) ಕೇಂದ್ರ ಸರ್ಕಾರದಿಂದ ಮಹತ್ವದ ಅನುಮೋದನೆ ದೊರೆತಿದೆ. ಈ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 7 ಜಿಲ್ಲೆಗಳ ಜನರ ಕುಡಿಯುವ ನೀರಿನ ಕನಸು ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಂತಾಗಿದೆ. ಪ್ರಮುಖಾಂಶಗಳು: ಅರಣ್ಯ ಭೂಮಿ ಬಳಕೆಗೆ ಅನುಮತಿ: ಯೋಜನೆಯ ಕಾಮಗಾರಿಗಾಗಿ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಾಕಿ ಇದ್ದ ಸುಮಾರು 277 ಎಕರೆ (111 … Continue reading BREAKING: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’