ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಮನೆ ಬದಲಿಸಿದರೂ ಮತ್ತೆ ಪಡೆಯುವಂತ ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೀವು ಮನೆ ಬದಲಿಸಿದ್ದೀರಾ? ಮತ್ತೆ ಗೃಹ ಜ್ಯೋತಿ ಯೋಜನೆ ಪ್ರಯೋಜನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಬಗ್ಗೆ ಮುಂದೆ ಓದಿ. ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್ ಫೀಸ್, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. … Continue reading ‘ಗೃಹ ಜ್ಯೋತಿ’ ಗ್ರಾಹಕರ ಗಮನಕ್ಕೆ: ನೀವು ಮನೆ ಬದಲಿಸಿದ್ದೀರಾ? ಈ ರೀತಿ ಮತ್ತೆ ‘ಗೃಹ ಜ್ಯೋತಿ ಪ್ರಯೋಜನ’ಕ್ಕೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed