ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ … Continue reading GOOD NEWS: ಶೀಘ್ರವೇ ಫೆಬ್ರವರಿ ತಿಂಗಳ ‘ಗೃಹ ಲಕ್ಷ್ಮೀ ಯೋಜನೆ’ ಹಣ ಯಜಮಾನಿಯರ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed