ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿ ಕೂಡ ಒಪ್ಪಿಕೊಂಡಿದ್ದಾರೆ. ಈ ಯೋಜನೆ 1.20 ಕೋಟಿ ಜನರಿಗೆ ಸಂಬಂಧಿಸಿದೆ. ಜನವರಿ, ಫೆಬ್ರವರಿ ತಿಂಗಳ ಸಹಾಯಧನ ನೀಡದೆ ಮೇ, ಜೂನ್, ಜುಲೈ ತಿಂಗಳ … Continue reading ಗೃಹ ಲಕ್ಷ್ಮೀ ಯೋಜನೆ: 2 ತಿಂಗಳ 5,000 ಕೋಟಿ ಹಣ ಎಲ್ಲಿಗೆ ಹೋಯ್ತು?- ಆರ್.ಅಶೋಕ್ ಪ್ರಶ್ನೆ