Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ವಾರವೇ ಜೂನ್‌ ತಿಂಗಳ ʻಗೃಹಲಕ್ಷ್ಮಿʼ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ
KARNATAKA

ಈ ವಾರವೇ ಜೂನ್‌ ತಿಂಗಳ ʻಗೃಹಲಕ್ಷ್ಮಿʼ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ

By kannadanewsnow57

ಬಳ್ಳಾರಿ : ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಈ ವಾರವೇ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್‌ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.

ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.

ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.

'Grihalakshmi' money to be credited to account for June this week itself: Minister Laxmi Hebbalkar ಈ ವಾರವೇ ಜೂನ್‌ ತಿಂಗಳ ʻಗೃಹಲಕ್ಷ್ಮಿʼ ಹಣ ಖಾತೆಗೆ ಜಮಾ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ
Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.