BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಇದೀಗ ದೊಡ್ಡ ಮಟ್ಟದ ಸರ್ಜರಿ ಮಾಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಉಚಿತ ಗ್ಯಾರಂಟಿಗಳ ಹಣ ಅನರ್ಹರ ಪಾಲಾಗುತ್ತಿರುವುದನ್ನು ತಡೆಯಲು ಮತ್ತು ಯೋಜನೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಲು ಸರ್ಕಾರ ಕಠಿಣ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಸದ್ಯ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ನಡೆಯುತ್ತಿರುವ ಹಣದ ದುರುಪಯೋಗವನ್ನು ತಡೆಗಟ್ಟುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಇತ್ತೀಚಿನ ತನಿಖೆಗಳಲ್ಲಿ ಸತ್ತವರ ಹೆಸರಿಗೂ ದುಡ್ಡು ಹೋಗುತ್ತಿರುವುದು, ಹೆಸರೇ ಇಲ್ಲದ ಬ್ಯಾಂಕ್‌ಗಳಿಗೆ ಹಣ … Continue reading BIG NEWS: ರಾಜ್ಯದಲ್ಲಿ 68,776 ಮೃತ ಮಹಿಳೆಯರ ಖಾತೆಗೂ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮೆ | Gruhalakshmi Scheme
Copy and paste this URL into your WordPress site to embed
Copy and paste this code into your site to embed