GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲಾಗಿದೆ. ಅದೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ. ಈ ಕುರಿತಂತೆ ಸಹಕಾರ ಸಂಘಗಳ ಅಪರ ನಿಬಂಧಕರು ಆದೇಶ ಮಾಡಿದ್ದು, ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, … Continue reading GOOD NEWS: ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ನೋಂದಣಿ
Copy and paste this URL into your WordPress site to embed
Copy and paste this code into your site to embed