GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಸಚಿವರ ಕನಸಿನ ಯೋಜನೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು … Continue reading GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ