WATCH VIDEO: ಮಗನ ಶವದ ಮುಂದೆ ‘ಸಿದ್ದರಾಮಯ್ಯ’ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ ನೊಗವನ್ನೇ ಮುನ್ನೆಡೆಸೋ ಶಕ್ತಿಯನ್ನು ನೀಡಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅನಾರೋಗ್ಯದಿಂದ ಸಾವನ್ನಪ್ಪಿದಂತ ಮಗನ ಶವದ ಮುಂದೆ ತಾಯಿಯೊಬ್ಬಳು ಕಣ್ಣೀರಿಡುತ್ತಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಆಡುವ ಮಾತು ಮನ ಮಿಡಿಸುತ್ತದೆ. ಆ ಬಗ್ಗೆ ಮುಂದೆ ಓದಿ. ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದೆ. ಸತ್ತ ಮಗನ ಶವಕ್ಕೆ … Continue reading WATCH VIDEO: ಮಗನ ಶವದ ಮುಂದೆ ‘ಸಿದ್ದರಾಮಯ್ಯ’ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!