BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಜಮಾ ಮಾಡೋದಕ್ಕೆ ಶುರು ಮಾಡಲಾಗಿದೆ. ಇಂದು ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಬಾಕಿ ಇರುವಂತ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ನಾಳೆ ಅಥವಾ ನಾಡಿದ್ದು ಜಮಾ ಆಗಲಿದೆ. ಹೌದು.. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ … Continue reading BREAKING: ‘ಗೃಹಲಕ್ಷ್ಮೀ ಯೋಜನೆ’ ಬಾಕಿ ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ