Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಮಾರ್ಚ್.31ರ ನಂತ್ರ ಎರಡು ಕಂತುಗಳಲ್ಲಿ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

GOOD NEWS: ಮಾರ್ಚ್.31ರ ನಂತ್ರ ಎರಡು ಕಂತುಗಳಲ್ಲಿ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮಾರ್ಚ್.31ರ ನಂತ್ರ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ @laxmi_hebbalkar ತಿಳಿಸಿದ್ದಾರೆ.#Gruhalakshmi pic.twitter.com/9KzjA8xVnU

— DIPR Karnataka (@KarnatakaVarthe) March 24, 2025

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.‌

ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

BREAKING NEWS: ವಿಜಯಪುರ ಮಹಾನಗರ ಪಾಲಿಕೆಯ ’35 ಸದಸ್ಯ’ರ ಸದಸ್ಯತ್ವ ಅನರ್ಹತೆ: ಪ್ರಾದೇಶಿಕ ಆಯುಕ್ತರ ಆದೇಶ

BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!

Share. Facebook Twitter LinkedIn WhatsApp Email

Related Posts

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read
Recent News

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

State News
KARNATAKA

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮ (RTI), 2005ರ ನಿಬಂಧನೆಗಳನ್ನು ಜಾರಿಗೊಳಿಸುವಲ್ಲಿ ಮತ್ತು ಮೇಲ್ಮನವಿಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ…

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.