Good News: ಶೀಘ್ರವೇ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು. ನಾನು ಕಳೆದ 25 ವರ್ಷಗಳಿಂದ … Continue reading Good News: ಶೀಘ್ರವೇ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್