ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹಲಕ್ಷ್ಮೀ ಯೋಜನೆಯ ಜೂನ್, ಜುಲೈ ತಿಂಗಳ ಹಣ ಜಮಾ ಮಾಡಲಾಗಿದೆ. ಈ ಬಗ್ಗೆ ಅನೇಕ ಯಜಮಾನಿಯರು ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಸ್ಕ್ರೀನ್ ಶಾಟ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾದ್ರೇ ನಿಮಗೆ ಬಂದಿರದೇ ಇದ್ರೇ ತಪ್ಪದೇ ಆ ಕೆಲಸ ಮಾಡಬೇಕಿದೆ. ಅದೇನು ಅಂತ ಮುಂದೆ ಓದಿ. ನಿನ್ನೆಯಷ್ಟೇ ಮಂಡ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ … Continue reading ‘ಗೃಹಲಕ್ಷ್ಮೀ ಯೋಜನೆ’ಯ ಜೂನ್, ಜುಲೈ ತಿಂಗಳ ಹಣ ಜಮಾ: ನಿಮಗೆ ಬಾರದಿದ್ದಲೇ ಈ ಕೆಲಸ ತಪ್ಪದೇ ಮಾಡಿ | Gruhalakshmi Scheme
Copy and paste this URL into your WordPress site to embed
Copy and paste this code into your site to embed