BIG UPDATE: ಒಂದು‌ ವಾರದಲ್ಲಿ ಯಜಮಾನಿಯರಿಗೆ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | Gruhalakshmi Scheme

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು … Continue reading BIG UPDATE: ಒಂದು‌ ವಾರದಲ್ಲಿ ಯಜಮಾನಿಯರಿಗೆ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | Gruhalakshmi Scheme