ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು … Continue reading ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed