‘ಯಜಮಾನಿ’ಯರಿಗೆ ವಿವಿಧ ರೀತಿಯಲ್ಲಿ ನೆರವಾದ ‘ಗೃಹಲಕ್ಷ್ಮಿ’: ಈ ‘ಯಶೋಗಾಥೆ’ ಓದಿ | Gruhalakshmi Scheme

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಪ್ರತಿ ತಿಂಗಳು ರೂ.2000 ಯಜಮಾನಿ ಮಹಿಳೆಯರ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ. ಬರೋಬ್ಬರಿ ಒಂದು ವರ್ಷ ಪೂರೈಸಿರುವಂತ ಗೃಹಲಕ್ಷ್ಮಿ ಯೋಜನೆ ಆರಂಭದ ಬಳಿಕ, ಯಜಮಾನಿಯರಿಗೆ ನೆರವಾಗಿದ್ದು ಮಾತ್ರ ವಿವಿಧ ರೀತಿಯಲ್ಲಿ ಆಗಿದೆ. ಹಾಗಾದ್ರೇ ಆ ಯಶೋಗಾಥೆ ಓದಿ, ನೀವೇ ಅಚ್ಚರಿ ಪಡ್ತೀರಿ. ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ನೆರವಾಗಿದ್ದು … Continue reading ‘ಯಜಮಾನಿ’ಯರಿಗೆ ವಿವಿಧ ರೀತಿಯಲ್ಲಿ ನೆರವಾದ ‘ಗೃಹಲಕ್ಷ್ಮಿ’: ಈ ‘ಯಶೋಗಾಥೆ’ ಓದಿ | Gruhalakshmi Scheme