ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ…!
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ರೂ 4,000 ಫಲಾನುಭವಿಗಳ ಖಾತೆಗೆ DBT ಪೇಮೆಂಟ್ ಹಣ ಇನ್ನೇರಡು ದಿನದಲ್ಲಿ ಶುರುವಾಗಲಿದೆ. ಹೀಗಾಗಿ ನೀವು ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ಮೂಲಕ ಹಣವನ್ನು ಬಂದಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇನ್ನೂ 2 ದಿನದ ಒಳಗೆ ಎರಡು ಕಂತುಗಳ ಹಣ ಅಂದರೆ 11 ಮತ್ತು 12ನೇ ಕಂತಿನ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ರೂಪಾಯಿ ಬರುವ ಸಾಧ್ಯತೆ ಕೂಡ ಇದೇ ಎನ್ನಲಾಗಿದೆ. ಗೃಹಲಕ್ಷ್ಮಿ ಹಣ … Continue reading ಗೃಹಲಕ್ಷ್ಮಿ ಹಣ ಖಾತೆಗೆ ಜಮಾ : ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿಕೊಳ್ಳಿ…!
Copy and paste this URL into your WordPress site to embed
Copy and paste this code into your site to embed