ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ
ಶಿವಮೊಗ್ಗ: ಸಾಗರದ ಕಲ್ಮನೆ ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಲ್ಲಿದೆ. ಕೆಲ ವರ್ಷಗಳ ಹಿಂದೆ ಕಲ್ಮನೆ ಸಹಕಾರ ಸಂಘದ ಹಗರಣದಿಂದ ಸುದ್ದಿಯಾಗಿತ್ತು. ಆ ಬಳಿಕ ಗ್ರಾಮ ಪಂಚಾಯ್ತಿ ನರೇಗಾ ಯೋಜನೆಗೆ ಹಗರಣದಿಂದ ಸದ್ದು ಮಾಡಿತ್ತು. ಇದೀಗ ರಾಜಕೀಯ ಜಿದ್ದಿಗೆ ಗೂಡು ಅಂಗಡಿ ಧ್ವಂಸದ ಮೂಲಕ ಮತ್ತೆ ಮುನ್ನೆಲೆಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಿಂದ ಕೆಲವೇ ದೂರದಲ್ಲಿ ಕಲ್ಮನೆ ಗ್ರಾಮವಿದೆ. ಈ ಗ್ರಾಮವನ್ನು ಹಾದು ಸಿಗಂದೂರು ರಸ್ತೆ ಹೋಗುತ್ತದೆ. ಈ ರಸ್ತೆಯ ಒಂದು ಬದಿಯಲ್ಲಿ ಸುರೇಂದ್ರ ಶೆಟ್ಟಿ ಎಂಬುವರು … Continue reading ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ
Copy and paste this URL into your WordPress site to embed
Copy and paste this code into your site to embed