ಕೊಡಗಿನಲ್ಲಿ ‘ವರನ ಸ್ನೇಹಿತ’ರಿಗೆ ಊಟದಲ್ಲಿ ಸಿಗದ ‘ಸ್ವೀಟ್’: ಮುರಿದುಬಿತ್ತು ‘ಮದುವೆ’

ಕೊಡಗು: ಒಂದು ಶುಭ ಕಾರ್ಯವಾಗುತ್ತಿದೆ ಅಂದ್ರೆ ಅದು ನಿರ್ವಿಘ್ನವಾಗಿ ನಡೆಯಲಪ್ಪ ಅಂತ ಬೇಡಿಕೊಳ್ತಾರೆ. ಮದುವೆ ಆದ್ರೇ ಸಾಕು ಒಳ್ಳೇದಾದ್ರೆ ಸಾಕು ಅನ್ನೋರೇ ಹೆಚ್ಚು. ಆದ್ರೇ ಇಲ್ಲೊಂದು ಮದುವೆ ವರನ ಸ್ನೇಹಿತರಿಗೆ ಊಟದಲ್ಲಿ ಸ್ವೀಟ್ ಸಿಗಲಿಲ್ಲ ಅನ್ನೋ ಒಂದೇ ಒಂದು ಕಾರಣಕ್ಕೆ ಮುರಿದು ಬಿದ್ದಿದೆ. ಆ ಬಗ್ಗೆ ಮುಂದೆ ಓದಿ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಶನಿವಾರದಂದು ಹಾನಗಲ್ ಯುವತಿ ಹಾಗೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡ್ತಿರೋ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ಮದುವೆ ನಿಶ್ಚಿತಾರ್ಥ … Continue reading ಕೊಡಗಿನಲ್ಲಿ ‘ವರನ ಸ್ನೇಹಿತ’ರಿಗೆ ಊಟದಲ್ಲಿ ಸಿಗದ ‘ಸ್ವೀಟ್’: ಮುರಿದುಬಿತ್ತು ‘ಮದುವೆ’