‘ಸಚಿವ ರಾಮಲಿಂಗಾರೆಡ್ಡಿ’ ಕಾರ್ಯವೈಖರಿಯನ್ನು ಹಾಡಿ ಹೊಗಳಿದ ‘ಅರ್ಚಕರ ಸಮೂಹ’

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳನ್ನು ಖಾಸಗೀಕರಣಗೊಳಿಸಬಾರದು ಮತ್ತು ಖಾಸಗಿಯವರಿಗೆ ನೀಡಬಾರದು ಎಂಬುದಾಗಿ ಅರ್ಚಕ‌ ಸಮೂಹ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಮನವಿ ಮಾಡಿದೆ. ಜೊತೆ ಜೊತೆಗೆ ಅವರ ಕಾರ್ಯವೈಖರಿಯನ್ನು ಹಾಡಿ ಹೊಗಳಿತು. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ)ಯಿಂದ ಬೃಹತ್ ಸಮಾವೇಶವನ್ನು ನಡೆಸಲಾಯಿತು. ಈ ಸಮಾವೇಶದಲ್ಲಿ ಮುಜರಾಯಿ ಸಚಿವರಾಗಿ ರಾಮಲಿಂಗಾ ರೆಡ್ಡಿ ಅವರ ಕಾರ್ಯವೈಖರಿಯನ್ನು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಅರ್ಚಕ ಸಮೂಹ ಹಾಡಿ‌ ಹೊಗಳಿದರು. ಈ ಒಕ್ಕೂಟದ ನೇತೃತ್ವದಲ್ಲಿ … Continue reading ‘ಸಚಿವ ರಾಮಲಿಂಗಾರೆಡ್ಡಿ’ ಕಾರ್ಯವೈಖರಿಯನ್ನು ಹಾಡಿ ಹೊಗಳಿದ ‘ಅರ್ಚಕರ ಸಮೂಹ’