ಸುಭಾಷಿತ :

Saturday, December 7 , 2019 6:59 PM

ಕೇಂದ್ರದಿಂದ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ : “GST’ ದರ ಏರಿಕೆ ಸಾಧ್ಯತೆ


Thursday, December 5th, 2019 6:28 am

ನವದೆಹಲಿ : ಕೇಂದ್ರ ಸರ್ಕಾರದಿಂದ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಲು ಮುಂದಾಗಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಿಎಸ್ ಟಿ ಮಂಡಳಿಯು ಡಿ. 18 ರಂದು ಸಭೆ ಸೇರಲಿದ್ದು, ಕೆಲವು ಉತ್ಪನ್ನಗಳ ಮೇಲೆ ಜಿಎಸ್ ಟಿ ದರ ಹೆಚ್ಚಳ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಇದರಿಂದ ಕೆಲವು ವಸ್ತುಗಳ ದರ ಏರಿಕೆಯಾಗಲಿದೆ ಎನ್ನಲಾಗಿದೆ.

ಆರ್ಥಿಕ ಹಿಂಜರಿತದಿಂದ ಪ್ರಸಕ್ತ ವರ್ಷದ ಜಿಎಸ್ ಟಿ ಆದಾಯ ನಿರೀಕ್ಷೆಯಷ್ಟಿಲ್ಲ. ತೆರಿಗೆ ಸಂಗ್ರಹ ಇಳಿಕೆಯಾಗಿರುವುದರಿಂದ ಜಿಎಸ್ ಟಿ ದರಗಳ ಪರಿಷ್ಕರಣೆ ಮಾಡುವ ಅನಿವಾರ್ಯತೆ ಸರ್ಕಾರದ ಮುಂದಿದೆ. ಕೆಲ ವಸ್ತುಗಳ ಮೇಲಿನ ಜಿಎಸ್ ಟಿ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions