ಬಸವಕಲ್ಯಾಣದಲ್ಲಿ ನಡೆದಿದ್ದ RSS ಪಥಸಂಚಲನದಲ್ಲಿ GST ಆಫೀಸರ್ ಭಾಗಿ: ಪೋಟೋ ವೈರಲ್

ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ ಟಿ ಅಧಿಕಾರಿ ಭಾಗಿಯಾಗಿರುವಂತ ಪೋಟೋ, ವೀಡಿಯೋ ವೈರಲ್ ಆಗಿವೆ. ಕಲಬುರ್ಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವಂತ ಮಹೇಶ್ ಪಾಟೀಲ್ ಎಂಬುವರೇ ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಂತ ಅಧಿಕಾರಿಯಾಗಿದ್ದಾರೆ. ಅಕ್ಟೋಬರ್.14ರಂದು ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ ಭಾಗಿಯಾಗಿದ್ದಂತ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ … Continue reading ಬಸವಕಲ್ಯಾಣದಲ್ಲಿ ನಡೆದಿದ್ದ RSS ಪಥಸಂಚಲನದಲ್ಲಿ GST ಆಫೀಸರ್ ಭಾಗಿ: ಪೋಟೋ ವೈರಲ್