GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಎಸ್ಟಿ ಇಳಿಕೆ ಬಗ್ಗೆ ಕೇಂದ್ರ ಸರ್ಕಾರ ಟಾಂ ಟಾಂ ಹೊಡೆಯುತ್ತಿದೆ. ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ. ಟ್ಯಾಕ್ಸ್ ತೊಂದರೆ ಸರಿ ಮಾಡಿ ಎಂಬುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಕೇಂದ್ರ ಸರ್ಕಾರದಿಂದ GST ಇಳಿಕೆ ವಿಚಾರ ಮಾತನಾಡಿದಂತ ಅವರು, ರಾಷ್ಟ್ರ ಮಟ್ಟದಲ್ಲಿ GST ಇಳಿಕೆ ಮಾಡಿದ್ದಾರೆ. ಇನ್ನು ಹಲವು ಟ್ಯಾಕ್ಸ್ ವ್ಯವಸ್ಥೆಯಲ್ಲಿ ತೊಂದರೆ ಇದೆ. ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ ಟ್ಯಾಕ್ಸ್ ಕಟ್ಟಬೇಕು ವಂಚನೆ ಮಾಡಬಾರದು ಇದರ ಬಗ್ಗೆ … Continue reading GST ಇಳಿಕೆ ವಿಚಾರ: ಒಂದರಲ್ಲಿ ಕಡಿಮೆ ಮಾಡಿ ಹೆಮ್ಮೆ ಪಡುವುದಲ್ಲ- ಸಚಿವ ಚಲುವರಾಯಸ್ವಾಮಿ