ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ಬರೆ, ಸಿಎಂ ಮಧ್ಯಪ್ರವೇಶಿಸಿ ಪರಿಹಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್ ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯ್ತಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ಥರಿಗೆ ಪರಿಹಾರ ಒದಗಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಸಣ್ಣ ಮತ್ತು ಅತಿ … Continue reading ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ಬರೆ, ಸಿಎಂ ಮಧ್ಯಪ್ರವೇಶಿಸಿ ಪರಿಹಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ