ರಾಜಿನಾಮೆ ಕೊಟ್ಟು ಬನ್ನಿ, ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ನಿಲ್ಲೋಣ: ಸಿಎಂ ಸಿದ್ದರಾಮಯ್ಯಗೆ ಜಿಟಿಡಿ ಸವಾಲು

ಮೈಸೂರು: ಲೋಕಸಭಾ ಚುನಾವಣೆ ವೇಳೆಯಲ್ಲಿ ಹಲವು ರಾಜಕೀಯ ನಾಯಕರುಗಳು ಪರಸ್ಪರ ಆರೋಪ, ಕಿಚಾಯಿಸುವುದು ಮಾಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಈ ನಡುವೆ ತಮ್ಮ ಕಾರ್ಯಸಾಧನೆ ಬಗ್ಗೆ ಪ್ರಶ್ನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಜೆಡಿಎಸ್‌ ಶಾಸಕ ಜೆ.ಟಿ ದೇವೇಗೌಡ ಅವರು ಕಿಡಿಕಾರಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತೀನಿ. ಬನ್ನಿ ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಗೆ ನಿಲ್ಲೋಣ. ಯಾರು ಗೆಲುತ್ತಾರೆ ನೋಡೋಣ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ … Continue reading ರಾಜಿನಾಮೆ ಕೊಟ್ಟು ಬನ್ನಿ, ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ನಿಲ್ಲೋಣ: ಸಿಎಂ ಸಿದ್ದರಾಮಯ್ಯಗೆ ಜಿಟಿಡಿ ಸವಾಲು