ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಸಮಾವೇಶ’ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
ಮಂಡ್ಯ : ಇಂದು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಮಂಡ್ಯದಲ್ಲಿ ಹಮ್ಮಿಕೊಂಡ ಗ್ಯಾರಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. BREAKING: ‘ಪರಿಶಿಷ್ಟ ಜಾತಿ ಆಯೋಗದ’ ನೂತನ ಅಧ್ಯಕ್ಷರಾಗಿ ಕಿಶೋರ್ ಮಕ್ವಾನಾ ನೇಮಕ ಮಂಡ್ಯದ ವಿಶ್ವವಿದ್ಯಾಲಯ ಆವರಣದಲ್ಲಿ ಈ ಒಂದು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ನಡೆಯಲಿದೆ. ಇಂದು ಬೆಳಿಗ್ಗೆ 11:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಲಳಿದ್ದು ಗ್ಯಾರಂಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಸೂಕ್ತ … Continue reading ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಸಮಾವೇಶ’ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
Copy and paste this URL into your WordPress site to embed
Copy and paste this code into your site to embed