ಒಂದು ಕಡೆ ಗ್ಯಾರಂಟಿ, ಇನ್ನೊಂದು ಕಡೆ ಸುಲಿಗೆ: ಮೆಟ್ರೋ ರೈಲು ಪ್ರಯಾಣ ದರ ಏರಿಸಿದಕ್ಕೆ HDK ಆಕ್ರೋಶ

ಹಾವೇರಿ : ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಜಾತ್ಯತೀತ ಜನತಾದಳ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಅಧಿಕಾರಕ್ಕೆ ಬಂದ ಮೇಲೆ ಒಂದಾದ ಮೇಲೆ ಒಂದರಂತೆ ಗ್ಯಾರಂಟಿಗಳನ್ನೇನೋ ರಾಜಯ ಸರಕಾರ ಕೊಟ್ಟಿದೆ. ಆದರೆ, ಗ್ಯಾರಂಟಿ ಹಣವನ್ನು ಜನರಿಂದಲೇ ವಸೂಲಿ ಮಾಡಿ … Continue reading ಒಂದು ಕಡೆ ಗ್ಯಾರಂಟಿ, ಇನ್ನೊಂದು ಕಡೆ ಸುಲಿಗೆ: ಮೆಟ್ರೋ ರೈಲು ಪ್ರಯಾಣ ದರ ಏರಿಸಿದಕ್ಕೆ HDK ಆಕ್ರೋಶ