ರಾಜ್ಯ ಸರ್ಕಾರದಿಂದ ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ಗ್ಯಾರಂಟಿ ಸ್ವಯಂ ಸೇವಕರ ನೇಮಕ ಮಾಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಿ ಆದೇಶಿಸಿದೆ. ಇವರು ಮನೆ ಮನೆಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ … Continue reading ರಾಜ್ಯ ಸರ್ಕಾರದಿಂದ ‘ಗ್ಯಾರಂಟಿ ಯೋಜನೆ’ ಅನುಷ್ಠಾನಕ್ಕೆ ಗ್ಯಾರಂಟಿ ಸ್ವಯಂ ಸೇವಕರ ನೇಮಕ ಮಾಡಿ ಆದೇಶ
Copy and paste this URL into your WordPress site to embed
Copy and paste this code into your site to embed