ಫೆ.24ರಂದು ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ – ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಅವರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದಿರುವ ಫೆ. 24ರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ … Continue reading ಫೆ.24ರಂದು ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ – ಸಚಿವ ಮಧು ಬಂಗಾರಪ್ಪ