ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : “ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗೆ … Continue reading ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ