BIG NEWS: 5 ವರ್ಷವೂ ‘ಗ್ಯಾರಂಟಿ ಯೋಜನೆ’ ನಿಲ್ಲಲ್ಲ: ಸದನದಲ್ಲೇ ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ | Guarantee scheme

ಬೆಂಗಳೂರು: ಅಭಿವೃದ್ಧಿ ಯೋಜನೆಗಳಿಗೂ ಹಣ ಮೀಸಲಿಟ್ಟು, ಗ್ಯಾರಂಟಿಗಳ ಜೊತೆಗೆ ಕರ್ನಾಟಕದ ಪ್ರಗತಿಯನ್ನೂ ಮಾಡಿದ್ದೇವೆ. 1.26 ಕೋಟಿ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ ಎಂಬುದಾಗಿ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಸಿಎಂ ಸಿದ್ಧರಾಮಯ್ಯ ಉತ್ತರಿಸಿದರು. ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿ ಇಲ್ಲದ ಸ್ಥಿತಿ ಬಂದಿದೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ … Continue reading BIG NEWS: 5 ವರ್ಷವೂ ‘ಗ್ಯಾರಂಟಿ ಯೋಜನೆ’ ನಿಲ್ಲಲ್ಲ: ಸದನದಲ್ಲೇ ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ | Guarantee scheme