ಗ್ಯಾರಂಟಿ ಹಾಲಿ ಸ್ವರೂಪದಲ್ಲೇ ಮುಂದುವರಿಯುತ್ತದೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜವಾಗುತ್ತಿದೆ. … Continue reading ಗ್ಯಾರಂಟಿ ಹಾಲಿ ಸ್ವರೂಪದಲ್ಲೇ ಮುಂದುವರಿಯುತ್ತದೆ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed