ರಾಜ್ಯಾದ್ಯಂತ ‘ಗ್ಯಾರಂಟಿ’ಗಳಿಂದ ಶೇ.70ರಿಂದ 95ರಷ್ಟು ‘ಮಹಿಳೆಯರ ಜೀವನ ಮಟ್ಟ’ ಸುಧಾರಣೆ: ಅಧ್ಯಯನ ವರದಿ

ಬೆಂಗಳೂರು: ರಾಜ್ಯಾಧ್ಯಂತ ಶೇ.70ರಿಂದ 95ರಷ್ಟು ಮಹಿಳೆಯರ ಜೀವನ ಮಟ್ಟವು ಗ್ಯಾರಂಟಿಗಳಿಂದ ಸುಧಾರಣೆಯಾಗಿರುವುದಾಗಿ ಲೋಕನೀತಿ – ಸಿಎಸ್‌ಡಿಎಸ್‌, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಂಡೆಸ್‌ ಆಕ್ಷನ್‌ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ್ದು, ರಾಜ್ಯಾದ್ಯಂತ ಶೇ.70 ರಿಂದ 95 ರಷ್ಟು ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮಿ … Continue reading ರಾಜ್ಯಾದ್ಯಂತ ‘ಗ್ಯಾರಂಟಿ’ಗಳಿಂದ ಶೇ.70ರಿಂದ 95ರಷ್ಟು ‘ಮಹಿಳೆಯರ ಜೀವನ ಮಟ್ಟ’ ಸುಧಾರಣೆ: ಅಧ್ಯಯನ ವರದಿ