ಕಲಬುರ್ಗಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಭಿವೃದ್ಧಿ ಕೆಲಸಗಳನ್ನು ಕೈಗೊತ್ತಿಕೊಳ್ಳಬೇಕಾದರೆ ತುಂಬಾ ತೊಂದರೆಯಾಗುತ್ತಿದೆ ಎಂದು ಕಲ್ಬುರ್ಗಿಯ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕರು ಪಾಟೀಲ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಬೆಂಗಳೂರು ಏರ್ಪೋರ್ಟ್: ‘72.67 ಲಕ್ಷ’ ಮೌಲ್ಯದ 1.66ಕೆಜಿ ‘ಅಕ್ರಮ ಚಿನ್ನ’ ಜಪ್ತಿ : ಐವರು ಆರೋಪಿಗಳು ವಶಕ್ಕೆ
ನಿನ್ನೆ ಕಲಬುರ್ಗಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಗಳಿಗೆ 65,000 ಕೋಟಿ ಹಣ ಹೋಗುತ್ತಿದೆ.ಎಲ್ಲ ಹೆಣ್ಣು ಮಕ್ಕಳು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರ ಖಾತೆಗೆ ತಲಾ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕುತ್ತಿದ್ದೇವೆ.ಇದರಿಂದ ಬಹಳಷ್ಟು ಖರ್ಚು ಆಗುತ್ತಿದೆ ಇದರಿಂದ ಬೇರೆ ಕೆಲಸ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.
BREAKING : ಬಿಹಾರದಲ್ಲಿ ಟ್ರಕ್, ಜೀಪ್, ಬೈಕ್ ನಡುವೆ ‘ಸರಣಿ ಅಪಘಾತ’ : ಇಬ್ಬರು ಮಹಿಳೆ ಸೇರಿ 9 ಜನರ ಸಾವು
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಪ್ರೋಕ್ಷವಾಗಿ ಅಭಿವೃದ್ಧಿ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂದು ಶಾಸಕಾ ಅಲ್ಲಮಪ್ರಭು ಪಾಟೀಲ ತಿಳಿಸಿದರು. ಆದರು ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಕೆಲಸ ಮಾಡುತ್ತಿದ್ದೇವೆ.ಐದು ವರ್ಷದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಎಂದು ಕಲ್ಬುರ್ಗಿಯಲ್ಲಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲ ಭೂಪಾಲ್ ತಿಳಿಸಿದರು.
ಹಾಲಿವುಡ್ ನ ಕ್ಯಾಪ್ಟನ್ ಮಾರ್ವೆಲ್ ಚಿತ್ರದ ನಟ ಕೆನ್ನೆತ್ ಮಿಚೆಲ್ ನಿಧನ| Kenneth Mitchell Dies
ಅಲ್ಲದೆ ಕಳೆದ ವರ್ಷ ಈ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಕೆಲವೆ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆಯೊಂದು ನೀಡಿದ್ದರು. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ನಾವು ಈ ಯೋಜನೆಗೆ 40,000 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕಾಗಿತ್ತು. ನಾವು ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಿಲ್ಲ. ನೀರಾವರಿ ಮತ್ತು ಸಾರ್ವಜನಿಕ ಕಾರ್ಯಗಳಿಗೂ ಸಹ ನೀಡಲು ಸಾಧ್ಯವಿಲ್ಲ, ಆದರೆ ನಿರೀಕ್ಷೆಗಳು ಹೆಚ್ಚಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.