‘ಗ್ಯಾರಂಟಿ’ ಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ : ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಸ್ಪೋಟಕ ಹೇಳಿಕೆ

ಕಲಬುರ್ಗಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಭಿವೃದ್ಧಿ ಕೆಲಸಗಳನ್ನು ಕೈಗೊತ್ತಿಕೊಳ್ಳಬೇಕಾದರೆ ತುಂಬಾ ತೊಂದರೆಯಾಗುತ್ತಿದೆ ಎಂದು ಕಲ್ಬುರ್ಗಿಯ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕರು ಪಾಟೀಲ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರು ಏರ್ಪೋರ್ಟ್: ‘72.67 ಲಕ್ಷ’ ಮೌಲ್ಯದ 1.66ಕೆಜಿ ‘ಅಕ್ರಮ ಚಿನ್ನ’ ಜಪ್ತಿ : ಐವರು ಆರೋಪಿಗಳು ವಶಕ್ಕೆ ನಿನ್ನೆ ಕಲಬುರ್ಗಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಗಳಿಗೆ 65,000 ಕೋಟಿ ಹಣ ಹೋಗುತ್ತಿದೆ.ಎಲ್ಲ ಹೆಣ್ಣು ಮಕ್ಕಳು ಬಸ್ನಲ್ಲಿ ಉಚಿತವಾಗಿ … Continue reading ‘ಗ್ಯಾರಂಟಿ’ ಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ : ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಸ್ಪೋಟಕ ಹೇಳಿಕೆ