ಯಾವುದೇ ಕಾರಣಕ್ಕೂ ‘ಗ್ಯಾರಂಟಿ’ಗಳು ಸ್ಥಗಿತವಾಗುವುದಿಲ್ಲ – ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನ ಸ್ಥಗಿತಗೊಳಿಸೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ … Continue reading ಯಾವುದೇ ಕಾರಣಕ್ಕೂ ‘ಗ್ಯಾರಂಟಿ’ಗಳು ಸ್ಥಗಿತವಾಗುವುದಿಲ್ಲ – ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed