‘ಸಿಎಂ’ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರವಾಗಿ ಶ್ರೀನಿವಾಸ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.ಆ ಬಗ್ಗೆ ತಿಳಿದುಕೊಂಡು ನಾನು ಮಾತನಾಡುತ್ತೇನೆ ಎಂದು ಅವರು ತಿಳಿಸಿದರು. ಕಡಲ್ಗಳ್ಳತನ ವಿರೋಧಿ … Continue reading ‘ಸಿಎಂ’ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?