BREAKING NEWS: ‘15,000 ಶಿಕ್ಷಕರ ನೇಮಕಾತಿ ಪರೀಕ್ಷೆ’ಗೆ ಮಾರ್ಗಸೂಚಿ ಪ್ರಕಟ: ಈ ನಿಮಯ ಪಾಲನೆ ಕಡ್ಡಾಯ

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದ ( PSI Recruitment Scam ) ನಡುವೆಯೂ ನಡೆಯುತ್ತಿರುವಂತ 15,000 ಶಿಕ್ಷಕರ ನೇಮಕಾತಿಗೆ ( Teacher Recruitment ) ಸಂಬಂಧಿಸಿದಂತ ಸ್ಪರ್ಧಾತ್ಮಕ ಪರೀಕ್ಷೆಯನ್ನು ( Commutative Exam ) ಕಟ್ಟು ನಿಟ್ಟಾಗಿ ಯಾವುದೇ ಅಕ್ರಮ ನಡೆಯದಂತೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯು, ಮೇ.21, 22ರಂದು ನಡೆಯಲಿರುವಂತ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ … Continue reading BREAKING NEWS: ‘15,000 ಶಿಕ್ಷಕರ ನೇಮಕಾತಿ ಪರೀಕ್ಷೆ’ಗೆ ಮಾರ್ಗಸೂಚಿ ಪ್ರಕಟ: ಈ ನಿಮಯ ಪಾಲನೆ ಕಡ್ಡಾಯ