ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಗೈಡ್ ಲೈನ್ಸ್ ರಿಲೀಸ್: ಈ ನಿಯಮಗಳ ಪಾಲನೆ ಕಡ್ಡಾಯ

ಮೈಸೂರು: ಡಿಸೆಂಬರ್.31ರ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸೋದು ಕಡ್ಡಾಯವಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು, ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯಿಂದ ಹೊಸ ವರ್ಷಾಚರಣೆಯ ವೇಳೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದರು. ಮೈಸೂರಲ್ಲಿ ಹೊಸ ವರ್ಷಾಚರಣೆ ವೇಳೆ ಈ ಮಾರ್ಗಸೂಚಿ, ಈ ನಿಯಮಗಳ ಪಾಲನೆ ಕಡ್ಡಾಯ -ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವಂತಿಲ್ಲ. ಇದರ ತಡೆಗಾಗಿ … Continue reading ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಗೈಡ್ ಲೈನ್ಸ್ ರಿಲೀಸ್: ಈ ನಿಯಮಗಳ ಪಾಲನೆ ಕಡ್ಡಾಯ