GOOD NEWS: ಶೀಘ್ರವೇ 371ಜೆ ಅಡಿ ‘ಉದ್ಯೋಗ ನೇಮಕಾತಿ’ ಸಂಬಂಧ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 ಜೆ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ … Continue reading GOOD NEWS: ಶೀಘ್ರವೇ 371ಜೆ ಅಡಿ ‘ಉದ್ಯೋಗ ನೇಮಕಾತಿ’ ಸಂಬಂಧ ಮಾರ್ಗಸೂಚಿ ಪ್ರಕಟ
Copy and paste this URL into your WordPress site to embed
Copy and paste this code into your site to embed