BREAKING: ಗ್ರಾಮ ಪಂಚಾಯ್ತಿಗಳಲ್ಲಿ ‘ಗ್ರಾಮಸಭೆ’ ನಡೆಸಲು ಮಾರ್ಗಸೂಚಿ ಬಿಡುಗಡೆ: ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ … Continue reading BREAKING: ಗ್ರಾಮ ಪಂಚಾಯ್ತಿಗಳಲ್ಲಿ ‘ಗ್ರಾಮಸಭೆ’ ನಡೆಸಲು ಮಾರ್ಗಸೂಚಿ ಬಿಡುಗಡೆ: ಈ ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed