BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಬೆಂಗಳೂರು: ರಾಜ್ಯದ ಯಾವುದೇ ಕಛೇರಿಯಲ್ಲಿ ಸಾರಿಗೆ ವಾಹನಗಳ ಅರ್ಹತಾ ಪತ್ರ ನವೀಕರಿಸುವ ಹಾಗೂ ಸಾರಿಗೇತರ ವಾಹನಗಳ ನೋಂದಣಿ ನವೀಕರಿಸುವ ಕುರಿತು ಪುಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳ (ಎಸ್.ಓ.ಪಿ)ಯನ್ನು ಜಾರಿಗೊಳಿಸಿದೆ. ಇನ್ಮುಂದೆ ವಾಹನಗಳ ಅರ್ಹತಾ ಪತ್ರ ನವೀಕರಣ, ಸಾರಿಗೇತರ ವಾಹನಗಳ ನೋಂದಣಿ ನವೀಕರಣಕ್ಕೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ನಾಗರೀಕರಿಗೆ ಸೇವೆಯ ಬಳಕೆಯನ್ನು ಸುಲಭಗೊಳಿಸುವ ಕ್ರಮಗಳ ಶಿಫಾರಸ್ಸು ಹಾಗೂ ಮೋಟಾರು … Continue reading BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed