ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2 ನೇ ಹಂತದ ಮತದಾನ : ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಅಹಮದಾಬಾದ್ : ನಾಳೆ ಗುಜರಾತ್ ವಿಧಾನಸಬಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆ ಪ್ರಧಾನಿ ಮೋದಿಯವರು ಇಂದು ಅಹಮದಾಬಾದ್ ನಲ್ಲಿರುವ ತಾಯಿಯನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು. ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ ಆಹಾರ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರು, ಇಲ್ಲಿಂದ ನೇರವಾಗಿ ಗಾಂಧಿನಗರದಲ್ಲಿರುವ ತಮ್ಮ ನಿವಾಸದಲ್ಲಿ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿದರು. ಗುಜರಾತ್ ನಲ್ಲಿ ನಾಳೆ … Continue reading ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2 ನೇ ಹಂತದ ಮತದಾನ : ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed