ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ಇಂದು ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಗುಜರಾತ್ ವಿಧಾನಸಭೆ ಚುನಾವಣೆಗೆ , ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ … Continue reading BIG BREAKING NEWS : ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ : ಡಿ.1 ಮತ್ತು 5 ರಂದು ಮತದಾನ, ಡಿ.8 ಕ್ಕೆ ಫಲಿತಾಂಶ ಪ್ರಕಟ| Gujarat Assembly Elections
Copy and paste this URL into your WordPress site to embed
Copy and paste this code into your site to embed