ಮೊರ್ಬಿ ಸೇತುವೆ ಕುಸಿತ ದುರಂತ: ಐದು ದಿನಗಳ ನಂತ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯ

ಮೊರ್ಬಿ(ಗುಜರಾತ್): 143 ವರ್ಷಗಳಷ್ಟು ಹಳೆಯದಾದ ತೂಗು ಸೇತುವೆ ಮಚ್ಚು ನದಿಗೆ ಕುಸಿದು ಸುಮಾರು 135 ಜನರನ್ನು ಬಲಿ ತೆಗೆದುಕೊಂಡ ಐದು ದಿನಗಳ ನಂತರ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಗುರುವಾರ ರಾತ್ರಿ ಅಂತ್ಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಂತ್ರಸ್ತರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿಲ್ಲ. ಆದ್ದರಿಂದ, ರಕ್ಷಣಾ ಕಾರ್ಯಾಚರಣೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಪರಿಹಾರ ಆಯುಕ್ತ ಹರ್ಷದ್ ಪಟೇಲ್ ತಿಳಿಸಿದ್ದಾರೆ. “ಸದ್ಯ ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಯಾವುದೇ ನಾಪತ್ತೆಯಾದ ವ್ಯಕ್ತಿಗಳ ಬಗ್ಗೆ ವರದಿಯಿಲ್ಲ. … Continue reading ಮೊರ್ಬಿ ಸೇತುವೆ ಕುಸಿತ ದುರಂತ: ಐದು ದಿನಗಳ ನಂತ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯ