ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ : 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಅಹಮದಾಬಾದ್: ಗುಜರಾತ್​ನ 81 ಪುರಸಭೆ, 31 ಜಿಲ್ಲಾ ಪಂಚಾಯತ್‌ಗಳು ಮತ್ತು 231 ತಾಲೂಕು ಪಂಚಾಯತ್‌ಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಇತ್ತೀಚಿನ ಅಂಕಿ-ಸಂಖ್ಯೆಗಳ ಪ್ರಕಾರ, ಮತದಾನ ನಡೆದ ಒಟ್ಟು 8,235 ಕ್ಷೇತ್ರಗಳ ಪೈಕಿ 318 ಮತಗಳು ಎಣಿಕೆಯಾಗಿವೆ. ಬಿಜೆಪಿ 308, ಕಾಂಗ್ರೆಸ್ 9 ಮತ್ತು ಎಎಪಿ 1 ಸ್ಥಾನ ಗಳಿಸಿವೆ. 31 ಜಿಲ್ಲಾ ಪಂಚಾಯಿತಿಗಳ ಪೈಕಿ 20ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಸಿಲ ಬೇಗೆಗೆ ರಾಜ್ಯದ ಜನರು ತತ್ತರ : … Continue reading ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ : 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ