ಗುಜರಾತ್ ನಲ್ಲಿ ಟ್ರಕ್-ಬಸ್ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು, 23ಕ್ಕೂ ಹೆಚ್ಚು ಮಂದಿಗೆ ಗಾಯ
ಭುಜ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯ ಕೇರಾ ಗ್ರಾಮದ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಭುಜ್ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂದ್ರಾದಿಂದ ಭುಜ್ಗೆ ಬರುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಪ್ರಯಾಣಿಕ ಆಸ್ಪತ್ರೆಯಲ್ಲಿ … Continue reading ಗುಜರಾತ್ ನಲ್ಲಿ ಟ್ರಕ್-ಬಸ್ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು, 23ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed