SHOCKING NEWS: ತನ್ನ ನವಜಾತ ಶಿಶುವನ್ನು ಕಟ್ಟಡದಿಂದ ಎಸೆದು ಕೊಂದ 15 ವರ್ಷದ ಬಾಲಕಿ, ಸಾಕ್ಷ್ಯ ನಾಶಪಡಿಸಲು ಈ ಕೃತ್ಯ

ಗುಜರಾತ್ : ತನ್ನ ನವಜಾತ ಶಿಶುವನ್ನು ಕಟ್ಟಡದಿಂದ ಎಸೆದು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕಿಯನ್ನು ಗುಜರಾತ್‌ನ ಸೂರತ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ 20 ವರ್ಷದ ಯುವಕನೊಂದಿಗೆ ಸಂಬಂಧ ಹೊಂದಿದ್ದು, ಅದರಿಂದ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ತಪ್ಪಿಸಿಕೊಳ್ಳಲು, ಆಕೆ ಮಗುವನ್ನು ಎಸೆಸಿದ್ದಾಳೆ ಎಂದು ತಿಳಿದುಬಂದಿದೆ. ಸೋಮವಾರ ಬೆಳಿಗ್ಗೆ ನಗರದ ಮಗ್ದಲ್ಲಾ ಪ್ರದೇಶದಲ್ಲಿ ರಸ್ತೆಯ ಮೇಲೆ ಬಿದ್ದಿರುವ ನವಜಾತ ಶಿಶುವನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ … Continue reading SHOCKING NEWS: ತನ್ನ ನವಜಾತ ಶಿಶುವನ್ನು ಕಟ್ಟಡದಿಂದ ಎಸೆದು ಕೊಂದ 15 ವರ್ಷದ ಬಾಲಕಿ, ಸಾಕ್ಷ್ಯ ನಾಶಪಡಿಸಲು ಈ ಕೃತ್ಯ