SHOCKING NEWS: ಡಾನ್ಸ್‌ ಮಾಡುತ್ತಿರುವಾಗ ಕುಸಿದು ಬಿದ್ದ ಯುವಕ ಹೃದಯಾಘಾತದಿಂದ ಸಾವು… ವಿಡಿಯೋ ವೈರಲ್

ಗುಜರಾತ್‌;‌ ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ 21 ವರ್ಷದ ಯುವಕನೊಬ್ಬ ಭಾನುವಾರ ಗರ್ಬಾ ಟ್ಯೂನ್‌ಗೆ ಡಾನ್ಸ್‌ ಮಾಡುವಾಗ ಕುಸಿದು ಬಿದ್ದಿದ್ದಾರೆ. ಈ ವೇಳೆ ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ. ನವರಾತ್ರಿ ಪ್ರಯುಕ್ತ ಆನಂದ್‌ನಲ್ಲಿ ತಾರಾಪುರದ ಶಿವಶಕ್ತಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೀರೇಂದ್ರ ಸಿಂಗ್ ರಮೇಶ್ ಭಾಯಿ ರಜಪೂತ್ ಅವರು ಡಾನ್ಸ್‌ ಮಾಡುತ್ತಿರುವಾಗ ಕುಸಿದು ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಅಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದೆ. #Gujarat 21 year old youth dies of #heartattack … Continue reading SHOCKING NEWS: ಡಾನ್ಸ್‌ ಮಾಡುತ್ತಿರುವಾಗ ಕುಸಿದು ಬಿದ್ದ ಯುವಕ ಹೃದಯಾಘಾತದಿಂದ ಸಾವು… ವಿಡಿಯೋ ವೈರಲ್