BIG NEWS: ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ 2ನೇ ಹಂತದ ಮತದಾನ ಪ್ರಾರಂಭ | Gujarat Assembly polls

ಗುಜರಾತ್ : ಇಂದು ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly polls)ಯ 2ನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಗುಜರಾತ್‌ನ ಅಹಮದಾಬಾದ್, ಗಾಂಧಿನಗರ, ಮೆಹಸಾನಾ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅರಾವಳಿ, ಮಹಿಸಾಗರ, ಪಂಚಮಹಲ್, ದಾಹೋದ್, ವಡೋದರಾ, ಆನಂದ್, ಖೇಡಾ ಮತ್ತು ಛೋಟಾ ಉದಯ್‌ಪುರ ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ 89 ಸ್ಥಾನಗಳಿಗೆ ನಡೆದ ಮೊದಲ ಹಂತದ ಮತದಾನ … Continue reading BIG NEWS: ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ 2ನೇ ಹಂತದ ಮತದಾನ ಪ್ರಾರಂಭ | Gujarat Assembly polls